ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲ ಪೂಜೆ ಮತ್ತು ಉತ್ಸವದಲ್ಲಿ, ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹನುಮಂತ ದೇವಸ್ಥಾನದ ಸ್ವಯಂಸೇವಕರ ತಂಡ ನಿರಂತರ 3 ದಿನಗಳ ಕಾಲ ಪಲ್ಲಕ್ಕಿ ಹೊರುವ ಸೇವೆಯಲ್ಲಿ ಪಾಲ್ಗೊಂಡರು. ಮದ್ವ ನವಮಿ ಶುಭ
ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ ಚಾಮರಸೇವೆ ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ ,ವಿಷ್ಣುಮೂರ್ತಿ
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಭಾಗಿಯಾಗಲು ಮಂಗಳೂರಿನಿಂದ ಬಿಜೆಪಿಯ ಜಿಲ್ಲಾ ಕೋಶಾಧಿಕಾರಿ ಜಿತೇಂದ್ರ ಕೊಟ್ಟಾರಿಯವರೂ ತೆರಳಿದ್ದಾರೆ. ಅವರ ಜೊತೆಗೆ ಡಾ. ಡಿ ವಿರೇಂದ್ರ ಹೆಗ್ಗಡೆ, ಡಾ. ಕಲ್ಲಡ್ಕ ಪ್ರಭಾಕರ್ ಭಟ್, ನಿಟ್ಟೆ ಸಂಸ್ಥೆಯ ವಿಶಾಲ್ ಹೆಗ್ಡೆ, ಎಂ.ಬಿ. ಪುರಾಣಿಕ್ ದಂಪತಿ, ಸೇರಿದಂತೆ ಜಿಲ್ಲೆಯ ಎಲ್ಲಾ
ನನ್ನನ್ನು ಗಡಿಪಾರು ಮಾಡುವುದಕ್ಕೆ ಮೊದಲು ನೀನು ಗಡಿಪಾರು ಆಗುವುದರಿಂದ ರಕ್ಷಿಸಿಕೋ ಎಂದು ಮಾಜೀ ಸಚಿವ ಬಿ. ಕೆ. ಹರಿಪ್ರಸಾದ್ ಅವರು ಮತ್ತೊಬ್ಬ ಮಾಜೀ ಮಂತ್ರಿ ಶ್ರೀರಾಮುಲುಗೆ ಎಚ್ಚರಿಕೆ ನೀಡಿದ್ದಾರೆ. ರಾಮುಲು ಅವರೆ ನೀವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಬರೆದು ಹೇಳಿದ್ದೀರಿ. ಕಳ್ಳ ಗಣಿಗಾರಿಕೆ ಮಾಡಿ, ತೆರಿಗೆ ವಂಚಿಸಿ ದೇಶದ್ರೋಹ ಮಾಡಿದ್ದೀರಿ. ನಿಮ್ಮ ಗೃಹ ಮಂತ್ರಿ ಅಮಿತ್ ಶಾರನ್ನು ಕೋರ್ಟು
ಪುತ್ತೂರು: ಶ್ರೀ ರಾಮಜನ್ಮಭೂಮಿ ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು. ಪುತ್ತೂರಿನ 45 ಉಪವಸತಿ ಕೇಂದ್ರದ ಪ್ರಮುಖರಿಗೆ ಪವಿತ್ರ ಅಕ್ಷತೆಯನ್ನು ಗುರುಪುರ ವಜ್ರದೇಹಿ ಮಠದ ರಾಜಶೇಖರನಂದ ಸ್ವಾಮಿಜೀಯವರು ವಿತರಿಸಿದರು.ಪುತ್ತೂರು ನಗರದಿಂದ 45 ಉಪವಸತಿ ಕೇಂದ್ರಗಳ ಪ್ರಮುಖರಿಗೆ ರಾಜಶೇಖರಾನಂದ ಸ್ವಾಮಿಜಿಯವರು ಅಕ್ಷತೆ