Home Posts tagged # b c road

ಬಿ.ಸಿ ರೋಡ್‌ನಲ್ಲಿ ತುಳು ನಾಟಕೋತ್ಸವ-2022 ಕಾರ್ಯಕ್ರಮ

ಬಂಟ್ವಾಳದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ನಡೆಯುತ್ತಿದ್ದು, ಆರನೇ ದಿನದಂದು ಅಭಿನಯ ಕಲಾವಿದೆರ್ ಕುಡ್ತಮುಗೇರು ಇವರಿಂದ ನನದಾದ ಒರಿಂಡ್ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ