Home Posts tagged #b.c road

ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಸೆ.27ರಂದು ಬೃಹತ್ ಪ್ರತಿಭಟನಾ ಸಭೆ

ಕೇಂದ್ರ ಸರಕಾರ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಬಂದ್ ಸೆಪ್ಟಂಬರ್ 27ರಂದು ಬಿ.ಸಿ. ರೋಡ್‌ನಲ್ಲಿ ನಡೆಯಲಿದೆ. ಕೇಂದ್ರ ಸರಕಾರ ತಂದಿರು ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಬೆಳೆಗಳಿಗೆ ಕನಿಷ್ಟ ಬೆಂಬಲಬೆಲೆಯನ್ನು ಕಾನೂನಾತ್ಮಕ ಗೊಳಿಸಲು ಆಗ್ರಹಿಸಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರು

ಬಿ.ಸಿ. ರೋಡ್: ಇಂಧನ ಸಾಗಾಟದ ಟ್ಯಾಂಕರ್ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಮುಂಭಾಗದಲ್ಲಿ ನಡೆದ ಘಟನೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಇಂಧನ ಸಾಗಿಸಿಕೊಂಡು ಹೋಗುವ ಟ್ಯಾಂಕರ್‌ನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಕೂಡಲೇ ಅಗ್ನಿಶಾಮಕದಳಕ್ಕೆ ಕರೆ ಮಾಡಲಾಗಿದ್ದು, ಸಮೀಪದಲ್ಲೇ ಇದ್ದ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಕೂಡಲೇ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾದರು. ಬೈಕಂಪಾಡಿಯಿಂದ ಬೆಂಗಳೂರಿಗೆ