Home Posts tagged #baba pateel

ಬೆಳಗಾವಿಯಲ್ಲಿ ಮಾಜಿ ಕೇಂದ್ರ ಸಚಿವ ಬಾಬಾ ಗೌಡ ಪಾಟೀಲ್ ಅವರ ನೆನಪು ಹಾಗೂ ಶ್ರದ್ಧಾಂಜಲಿ

ಕರ್ನಾಟಕದ ಹಿರಿಯ ರೈತ ನಾಯಕ ರೈತಸಂಘದ ಮೊದಲ ಶಾಸಕ ಮಾಜಿ ಕೇಂದ್ರ ಸಚಿವರಾದ ಬಾಬಾ ಗೌಡ ಪಾಟೀಲ್ ರವರ ನೆನಪು ಹಾಗೂ ಶ್ರದ್ಧಾಂಜಲಿ ಸಭೆಯನ್ನು ಬೆಳಗಾವಿಯ ಕೆ.ಪಿ.ಟಿ.ಸಿ.ಎಲ್ ಸಭಾಭವನದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಾಸ್ತಾವಿಕ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್ ಮಾತನಾಡಿದರು. ಮುಖ್ಯ ಅತಿಥಿಗಳಾಗಿ