Home Posts tagged babbu swami temple

ಕಳತ್ತೂರು: ದ.ಸಂ.ಸ ಕಳತ್ತೂರು ಗ್ರಾಮ ಶಾಖೆ ಉದ್ಘಾಟನೆ

ಶ್ರೀ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ನೇರವೆರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೊರಕೆ, ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಸೃಷ್ಟಿಯಿಂದ ಪ್ರಾರಂಭವಾಗಿದ್ದಲ್ಲ,ಅದು ಮಾನವರಿಂದ ಆದದ್ದು, ಅದರ