Home Posts tagged #bablu kumar

ಗುಂಡು ಹಾರಿಸಿ ಮಕ್ಕಳನ್ನು ಬೆದರಿಸಿದ ಸಚಿವನ ಮಗನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ತೋಟವೊಂದರಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಬಿಹಾರದ ಸಚಿವರೊಬ್ಬರ ಮಗನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಗುಂಡು ಹರಿಸಿರುವ ಎನ್ನಲಾದ ಬಂದೂಕನ್ನು ಸಹ ಕಸಿದುಕೊಂಡಿದ್ದಾರೆ. ಹಲ್ಲೆ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಬಿಜೆಪಿಯ ರಾಜ್ಯ ಪ್ರವಾಸೋದ್ಯಮ ಸಚಿವರಾಗಿರುವ ನಾರಾಯಣ್​ ಶಾ ಅವರ ಮಗ
How Can We Help You?