Home Posts tagged #badaga yedapadavu

ಬಡಗ ಎಡಪದವಿನಲ್ಲಿ ಅಭಿವೃದ್ಧಿ ಕಾಮಗಾರಿ : ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಗುದ್ದಲಿ ಪೂಜೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಡಗ ಎಡಪದವು ಗ್ರಾಮದಲ್ಲಿ ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗೋಸ್ಬೆಲ್ – ಶಾಸ್ತಾವು – ತಿಪ್ಲಬೆಟ್ಟು ರಸ್ತೆ ಕಾಂಕ್ರೀಟಿಕರಣಗೊಳಿಸಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ಬೆಳ್ಳೆಚ್ಚಾರು
How Can We Help You?