Home Posts tagged #badauchila

ಯುಪಿಸಿಎಲ್ ಅವಾಂತರ, ಕೃಷಿ ಚಟುವಟಿಕೆಗಳು ನಾಶ:ಉಚ್ಚಿಲ ಬಡಾ ಗ್ರಾಮಸ್ಥರಿಂದ ಪ್ರತಿಭಟನೆ ಎಚ್ಚರಿಕೆ

ನಿರಂತರವಾಗಿ ಜನರಿಗೆ ತೊಂದರೆ ನೀಡುತ್ತಾ ಬಂದಿರುವ ಯುಪಿಸಿಎಲ್ ಕಂಪನಿಯ ಅವಾಂತರದಿಂದಾಗಿ ಕೃಷಿ ಚಟುವಟಿಕೆ ನಡೆಸಿದ ಗದ್ದೆಯಲ್ಲಿ ನೀರು ನಿಂತು ಕೃಷಿ ನಾಶವಾಗುತ್ತಿದ್ದು, ಈ ಬಗ್ಗೆ ಸ್ಥಳೀಯಾಢಳಿತ ಸಹಿತ ಯುಪಿಸಿಎಲ್ ಕಂಪನಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಆ ನಿಟ್ಟಿನಲ್ಲಿ ನಮ್ಮ ಬದುಕಿಗಾಗಿ ಪ್ರತಿಭಟಿಸುವುದು ಅನಿವಾರ್ಯ ಎಂಬುದಾಗಿ ಉಚ್ಚಿಲ ಬಡಾ ಗ್ರಾಮದ