Home Posts tagged #badmintan

ತುಳುಕೂಟ ಕತಾರ್ ವತಿಯಿಂದ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿ

ಒಲಿಂಪಿಕ್ ಕ್ರೀಡಾ ಕೂಟ ಕೋವಿಡ್ ನಿಂದ  ಒಂದು ವರ್ಷ ಮುಂದೂಡಲ್ಪಟ್ಟು ಈ ವರ್ಷ ನಡೆಸಲು ಜಪಾನ್ ಮುಂದಾಗಿದೆ.ಹಾಗೇನೇ ಕೊಲ್ಲಿ ರಾಷ್ಟ್ರದಲ್ಲೂ ಕೋವಿಡ್ ಪ್ರಕರಣ ಕಡಿಮೆ ಯಾಗಿ  ಕ್ರೀಡಾ ಕೂಟ  ನಡೆಸಲು ಸರ್ಕಾರ ಹಸಿರು ನಿಶಾನೆ ನೀಡಿದ್ದು ಇದರಿಂದ ದೋಹಾ ಕತಾರ್ ನಲ್ಲಿ ಹೊಸಾ ಮಾರ್ಗಸೂಚಿ ಪ್ರಕಟಿಸಿ ಕ್ರೀಡಾ ಕೂಟಗಳು ನಡೆಸಲು ಅನುಮತಿ ನೀಡಿದೆ. ಈ