ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಬಹತೇಕ ರಸ್ತೆಗಳು ಹೊಂಡ-ಗುಂಡಿಗಳಿಂದ ಆವೃತ್ತವಾಗಿದೆ. ಇದೀಗ ಬೈಕಂಪಾಡಿ ಇಂಡಸ್ಟ್ರೀಯಲ್ ಪ್ರದೇಶಕ್ಕೆ ಹೋಗುವ ರಸ್ತೆಯ ಪರಿಸ್ಥಿತಿ ಕೂಡ ಹಾಗೆಯೇ ಇದೆ. ಹೊಂಡ-ಗುಂಡಿ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಮಾತ್ರವಲ್ಲದೆ ಅಪಘಾತಗಳು ಸಂಭವಿಸುತ್ತಿದೆ. ಈ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ
ಮಂಗಳೂರು ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈವೆಟ್ ಲಿಮಿಟೆಡ್ ಕಂಪೆನಿಗೆ ಗುಜರಾತ್‍ನಿಂದ ಬರುತ್ತಿದ್ದ ಕೋಟ್ಯಾಂತರ ಪ್ಲಾಸ್ಟಿಕ್ ಕಚ್ಛಾ ಸಾಮಾಗ್ರಿಗಳನ್ನು ಕಳವು ಮಾಡಿ ಮಾರಾಟ ಮಾಡಿ ಕಂಪೆನಿಗೆ ಮೋಸ ಮಾಡಿದ ಕಂಪೆನಿಯ ನೌಕರ ಹಾಗೂ ಇತರ ಮೂರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಪಣಂಬೂರು ಪೆÇಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿ ಪ್ರಕರಣವನ್ನು ಭೇದಿಸಿರುತ್ತಾರೆ.
ಮಂಗಳೂರು: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಘನ ಉಪಸ್ಥಿತಿ