Home Posts tagged #baikmpadi

ಬೈಕಂಪಾಡಿಯಲ್ಲಿ ಮೀನುಗಾರರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ

ಬೈಕಂಪಾಡಿ ವಿದ್ಯಾರ್ಥಿ ಸಂಘ, ನಾಡದೋಣಿ ಮೀನುಗಾರರ ಸಂಘ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಸಹಯೋಗದಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಪೋರೇಟರ್