Home Posts tagged #baithadka

ಬೈತಡ್ಕ ಕಾರು ದುರಂತ – ಎರಡನೇ ಮೃತದೇಹವೂ ಪತ್ತೆ

ಬೈತಡ್ಕ ಕಾರು ಹೊಳೆಗೆ – ಎರಡನೇ ಮೃತದೇಹವೂ ಪತ್ತೆ. ಪುತ್ತೂರು : ಕಾಣಿಯೂರು ಹೊಳೆಯಲ್ಲಿ ಒಂದು ಮೃತದೇಹ ಇಂದು ( ಜು 12 ರಂದು ) ಬೆಳಿಗ್ಗೆ ಪತ್ತೆಯಾಗಿದ್ದರೆ , ಅದರ ಅರ್ಧ ಗಂಟೆಯ ಬಳಿಕ ಎರಡನೇ ಮೃತದೇಹವೂ ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆ ಸಮೀಪ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯರ ಮನೆಯ ಬಳಿ ಹೊಳೆಯಲ್ಲಿ ಒಂದು