ಮಂಗಳೂರಿನ ಬಜಾಲ್ ನಿವಾಸಿಯಾಗಿರುವ ವಾಲ್ಟರ್ ಮೊಂತೆರೋ(77) ಅವರು ಭಾನುವಾರದಂದು ನಿಧನರಾದರು. ಅವರು ಪುತ್ರಿಯರಾದ ವಾಣಿ ಐವನ್, ಸವಿತಾ ಲ್ಯಾನ್ಸಿ, ಸುನಿತಾ ನೋಬರ್ಟ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಸೆಪ್ಟಂಬರ್ 6ರಂದು ಬೆಳಗ್ಗೆ 9.30ಕ್ಕೆ ಬಜಾಲ್‌ನ ಇವಾನಿ ಹೌಸ್‌ನಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ 10 ಗಂಟೆಗೆ ಬಜಾಲ್‌ನ
ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,