Home Posts tagged bajana mandir

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಾಲಾಲಯ ಪ್ರತಿಷ್ಠೆ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ

ಬಲಿಷ್ಠ ಸೌಹಾರ್ದ ಸಂಘಟನೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ರಾಮ್ ಪ್ರಸಾದ್

ಸಂಘೇ ಶಕ್ತಿ ಕಲವ್ ಯುಗೇ ಕಲಿಯುಗದಲ್ಲಿ ಸಂಘಶಕ್ತಿಯಿಂದ ಸರ್ವವೂ ಸಾಧ್ಯ. ಬಲಿಷ್ಠ ಸೌಹಾರ್ದ ಸಂಘಟನೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಇಲ್ಲಿನ ಭಜನಾ ಮಂದಿರ ,ಮಾತೃ ಮಂಡಳಿ, ಯುವ ಸಂಘಟನೆ, ಯಕ್ಷಗಾನ ಸಂಘಟನೆ, ಮಂದಿರ ಟ್ರಸ್ಟ್ ಒಂದು ಉದಾಹರಣೆ ಎಂದು ಖ್ಯಾತ ನ್ಯಾಯವಾದಿ ಶ್ರೀ ರಾಮ್ ಪ್ರಸಾದ್ ಇವರು, ಶ್ರೀ ಧರ್ಮಶಾಸ್ತ್ರ ಮಂದಿರ ಟ್ರಸ್ಟ್( ರಿ) ಇದರ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ