Home Posts tagged #bajarang pooniya

ಟೋಕಿಯೋ ಒಲಿಂಪಿಕ್ಸ್: ಕುಸ್ತಿಪಟು ಬಜರಂಗ್ ಪೂನಿಯಾಗೆ ಕಂಚಿನ ಪದಕ

ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇಂದು ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಪೈಲ್ವಾನ ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ 8-0 ಗೆಲುವು ದಾಖಲಿಸಿದರು. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸುವ ಭರವಸೆಯಾಗಿದ್ದ
How Can We Help You?