ಮಂಗಳೂರು: ವಿಮಾನ ನಿಲ್ದಾಣ ವ್ಯಾಪ್ತಿಯ ಅದ್ಯಪಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಸಿಐಎಸ್‌ಎಫ್ ಏರ್ ಪೋರ್ಟ್ ಘಟಕದ ವತಿಯಿಂದ, ಬಜ್ಪೆ ಪೊಲೀಸ್ ಠಾಣಾ ಸಹಯೋಗದೊಂದಿಗೆ ’ಸುರಕ್ಷತಾ ಜಾಗೃತಿ’ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸ್ಥಳೀಯ ನಾಗರಿಕರಲ್ಲಿ ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ ತಪ್ಪು ಅರಿವಾಗಿ ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟು