Home Posts tagged #bajpe

ಆದ್ಯಪಾಡಿ ಪರಿಸರದಲ್ಲಿ ’ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

ಮಂಗಳೂರು: ವಿಮಾನ ನಿಲ್ದಾಣ ವ್ಯಾಪ್ತಿಯ ಅದ್ಯಪಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಸಿಐಎಸ್‌ಎಫ್ ಏರ್ ಪೋರ್ಟ್ ಘಟಕದ ವತಿಯಿಂದ, ಬಜ್ಪೆ ಪೊಲೀಸ್ ಠಾಣಾ ಸಹಯೋಗದೊಂದಿಗೆ ’ಸುರಕ್ಷತಾ ಜಾಗೃತಿ’ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸ್ಥಳೀಯ ನಾಗರಿಕರಲ್ಲಿ ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ

ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟ ಆಲ್ಬರ್ಟ್ ಫೆರ್ನಾಂಡಿಸ್..!

ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ ತಪ್ಪು ಅರಿವಾಗಿ ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟು

ಮಂಗಳೂರು: ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ: ಕಾಸರಗೋಡಿನ ವ್ಯಕ್ತಿ ವಶಕ್ಕೆ

ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ತಪಾಸಣೆ ವೇಳೆ ಆರೋಪಿಯು 430ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್‌ನೊಂದಿಗೆ ಮಿಕ್ಸ್ ಮಾಡಿ