Home Posts tagged #Bakridh

ಬಕ್ರೀದ್ ಆಚರಣೆ ಹಿನ್ನೆಲೆ: ಮುಂಜಾಗ್ರತಾ ಕ್ರಮವಾಗಿ ಚೆಕ್ ಪೋಸ್ಟ್: ಪೊಲೀಸ್ ಕಮಿಷನರ್ ಶಶಿಕುಮಾರ್

ಜು.21ರಂದು ಆಚರಿಸುವ ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯ ಪ್ರತಿಯೊಂದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲದೆ