Home Posts tagged #bala mandira

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅನುಮತಿ ಮೇರೆಗೆ ಬಾಲ ಮಂದಿರದ ಮಕ್ಕಳಿಗೆ ಪ್ರವಾಸ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಬೋಂದೆಲ್‍ನ ಸರ್ಕಾರಿ ಬಾಲಕರ ಬಾಲ ಮಂದಿರದ ಒಟ್ಟು 13 ಅನಾಥ ಮಕ್ಕಳನ್ನು ಪಿಲಿಕೊಳ ನಿಸರ್ಗಧಾಮಕ್ಕೆ ಒಂದು ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಯಿತು. 13 ಮಕ್ಕಳು ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಯ ಮಕ್ಕಳಾಗಿದ್ದು ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ರಕ್ಷಣೆ, ಪೋಷಣೆಗಾಗಿ ಬಾಲಕರ ಬಾಲಮಂದಿರದಲ್ಲಿ
How Can We Help You?