Home Posts tagged #balaganapathi shobayatre

ಪಡುಬಿದ್ರಿ ಬಾಲ ಗಣಪನ ಭವ್ಯ ಶೋಭಾಯಾತ್ರೆ: ಎಲ್ಲೆಲ್ಲೋ ಭಜನಾ ನೃತ್ಯಗಳದ್ದೇ ಕಲರವ

ಎಲ್ಲಾ ಕಡೆ ವಿಜಯದಶಮಿಯಂದು ತಾಯಿ ಶಾರದೆಯ ವಿಜ್ರಂಃಣೆಯ ಶೋಭಾಯಾತ್ರೆಗಳು ನಡೆಯುತ್ತಿದ್ದರೆ ಪಡುಬಿದ್ರಿಯಲ್ಲಿ ಮಾತ್ರ ಬಾಲಗಣಪನ ಶೋಭಾಯಾತ್ರೆ ವಿವಿಧ ಧಾರ್ಮಿಕ ಚಿಂತನೆಯ ತಂಡಗಳಿಂದ ಭಜನಾ ಕುಣಿತಗಳು ಭಕ್ತ ಸಮೂಹವನ್ನು ಮಂತ್ರ ಮುಗ್ದರನ್ನಾಗಿಸಿದೆ. ಗುಡ್ಡಕ್ಕೆ ದನ ಕಾಯಲು ಹೋದ ಮಕ್ಕಳು ಸಮಯ ಕಳೆಯಲು ಆಟಕ್ಕಾಗಿ ಪ್ರತಿಷ್ಠೆ ಮಾಡಿದ ಗಣಪನೇ ಇಂದು ಗುಡ್ಡ