Home Posts tagged #Balavikasa English Medium School Peraje Mani Bantwala Taluk

ಶ್ರದ್ಧೆ ಮತ್ತು ಆಸಕ್ತಿಯಿಂದ ನಿರಂತರವಾಗಿ ಅಭ್ಯಾಸ ಮಾಡಿ ಶಿಕ್ಷಣದಲ್ಲಿ ಸಾಧನೆ ಮಾಡಬೇಕು : ಪೂರಣ್ ವರ್ಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಶ್ರೀ ಪೂರಣ್ ವರ್ಮಾ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ ಇವರು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ ಬಂಟ್ವಾಳ ತಾಲೂಕು ಇದರ ವಿಸ್ತೃತ ನೂತನ ವಿದ್ಯಾಲಯಕ್ಕೆ ಶನಿವಾರ ಭೇಟಿ ನೀಡಿದರು. ನೂತನ ಶಿಕ್ಷಣ ಸಂಸ್ಥೆಯ ವ್ಯವಸ್ಥೆಯಲ್ಲಿ ಆಧುನಿಕ ಸೌಲಭ್ಯದ ಬಗ್ಗೆ