Home Posts tagged #balija

ಬಲಿಜ ಸಮುದಾಯಕ್ಕೆ ಕೂಡಲೇ ಪೂರ್ಣ ಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಿ : ಬಲಿಜ ಸಂಕಲ್ಪ ಸಭೆಯಲ್ಲಿ ಮಾಜಿ ಸಚಿವ ಎಂ.ಆರ್. ಸೀತಾರಾಂ ಒತ್ತಾಯ

ಬೆಂಗಳೂರು, ಜ, 27; ಬಲಿಜ ಸಮುದಾಯಕ್ಕೆ ರಾಜ್ಯ ಸರ್ಕಾರ ಕೂಡಲೇ ಪೂರ್ಣ ಪ್ರಮಾಣದಲ್ಲಿ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಆರ್. ಸೀತಾರಾಂ ಒತ್ತಾಯಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ ಬೃಹತ್ “ಬಲಿಜ ಸಂಕಲ್ಪ ಸಭೆ”ಯಲ್ಲಿ ಬಲಿಜ ಸಮುದಾಯದ ಹಕ್ಕೊತ್ತಾಯಗಳನ್ನು ಬೆಂಬಲಿಸಿ ಮಾತನಾಡಿದ ಅವರು,