Home Posts tagged #ballalbhag friend

ಬಲ್ಲಾಳ್ ಭಾಗ್‍ನಲ್ಲಿ ಹಿಂದೂಗಳ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳನ್ನ ಬಂಧಿಸುವಂತೆ ರಕ್ಷಿತ್ ಕೊಟ್ಟಾರಿ ಆಗ್ರಹ

ಬಲ್ಲಾಳ್ ಭಾಗ್‍ನಲ್ಲಿ ಹಿಂದೂಗಳ ಮೇಲೆ ಅನ್ಯಧರ್ಮದವರಿಂದ ನಡೆದಿರುವ ದೌರ್ಜನ್ಯದ ಬಗ್ಗೆ ಕೂಲಂಕುಷವಾಗಿ ಮತ್ತು ಪಾರದರ್ಶಕವಾಗಿ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುವಂತೆ ಬಲ್ಲಾಳ್ ಭಾಗ್ ಫ್ರೆಂಡ್ಸ್‍ನ ರಕ್ಷಿತ್ ಕೊಟ್ಟಾರಿ ಅವರು ಆಗ್ರಹಿಸಿದ್ದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಲ್ಲಾಳ್ ಭಾಗ್ ಪರಿಸರದ ಸುತ್ತಮುತ್ತ