Home Posts tagged #balnad

ಪುತ್ತೂರು : ಓಮ್ನಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ , ದ್ವಿಚಕ್ರ ವಾಹನ ಸವಾರನಿಗೆ ಗಾಯ

ಪುತ್ತೂರು ತಾಲ್ಲೂಕು ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ- ಆಕ್ಟಿವಾ ಸವಾರನಿಗೆ ಗಾಯ.ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು ಕಡೆಯಿಂದ