ಬೆಂಗಳೂರು, ಮೇ, 23 – ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ, ಎಷ್ಟೇ ಸಮಸ್ಯೆ ಎದುರಾರೂ ರಾಷ್ಟ್ರೀಯವಾದಿ ಶಿಕ್ಷಣ ನೀಡುವ ಸರ್ಕಾರದ ನಿಲುವಿನಿಂದ ವಿಮುಖವಾಗುವುದಿಲ್ಲ. ಪ್ರಸಕ್ತ ವರ್ಷ ಒಂದು ಪಠ್ಯವಾಗಿ ನೈತಿಕ ಶಿಕ್ಷಣವನ್ನು ಜಾರಿಗೊಳಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಪ್ರತಿಭಟನೆಗಳು, ಆರೋಪ, ಪ್ರತ್ಯಾರೋಪಗಳು ಮತ್ತು ಒಂದರ ಹಿಂದೊಂದು ವಿಚಾರಣೆಗಳ ನಂತರ, ಕರ್ನಾಟಕ ಹೈಕೋರ್ಟ್ ಇಂದು ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಿದೆ. ಹಿಜಾಬ್ ಧರಿಸಿವುದು ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ಸಂಹಿತೆ ಕುರಿತಾಗಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಇದನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಎಂದ ಕೋರ್ಟ್, ಹಿಜಾಬ್ ಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ರಿಟ್