Home Posts tagged #banglore

ಮಂಗಳೂರು: ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ- ವಶಕ್ಕೆ ಪಡೆಯಲು SIT ಸಿದ್ಧತೆ

ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್

ರಾಜ್ಯದ 16ನೇ ವಿಧಾನಸಭೆ ಅಧಿವೇಶನ – ಕರಾವಳಿ ಶಾಸಕರಿಂದ ಪ್ರಮಾಣವಚನ ಸ್ವೀಕಾರ

ರಾಜ್ಯದ 16 ನೇ ವಿಧಾನಸಭೆ ನೂತನ ಚುನಾಯಿತರ ಅಧಿವೇಶನ ನಡೆಯುತ್ತಿದ್ದು, ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದರು. ಕರಾವಳಿಯ ಶಾಸಕರಾದ ಯು.ಟಿ. ಖಾದರ್, ಡಾ. ವೈ ಭರತ್ ಶೆಟ್ಟಿ, ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾಪು ಶಾಸಕ ಗುರ್ಮೆ