2017ರ ಡಿಸೆಂಬರ್ ತಿಂಗಳ 29ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಇರುವ (ಆಗಿನ) ವಿಜಯ ಬ್ಯಾಂಕ್ನಲ್ಲಿ ಕ್ಯಾಶಿಯರ್ ಅಗಿದ್ದ ವಿಕಾಸ್ ಶೆಟ್ಟಿ ರೂ. 27,29,875/- ಎಗರಿಸಿದ್ದರು. ಆ ಶಾಖೆಯ ಮ್ಯಾನೇಜರ್ 2017ರ ಡಿಸೆಂಬರ್ 28ರಿಂದ 30ರ ವರೆಗೆ ರಜೆಯಲ್ಲಿದ್ದರು. ಪ್ರಭಾರ ಮ್ಯಾನೇಜರ್ ಅವರ ಟ್ಯಾಲಿ ಸಾಫ್ಟ್ವೇರ್ನಲ್ಲಿ ಅಂತಿಮ ನಗದು
ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು


















