Home Posts tagged #Bank of Baroda nameplate

ಉಡುಪಿ : ನಗರ ಸಭೆಯಿಂದ ಬನ್ನಂಜೆ ವೃತ್ತದಲ್ಲಿ ಸುಂದರ ನಾರಾಯಣ ಗುರು ವೃತ್ತ ನಿರ್ಮಾಣಕ್ಕೆ ರಘುಪತಿ ಭಟ್ ಒತ್ತಾಯ

ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ