ಮಂಗಳೂರು: ಮಣ್ಣು ,ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ನಿವಾಸದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಯುವ ರೆಡ್ ಕ್ರಾಸ್ ಘಟಕ, ಬ್ಯಾಂಕ್ ಆಫ್ ಬರೋಡಾದ
ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ “ಬಾಬ್ ಕಿ ಸಂಗ್, ತ್ಯೋಹಾರ್ ಕಿ ಉಮಂಗ್” ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ- ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಬ್ಯಾಂಕ್ ಖಾತೆಯನ್ನು ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನು ನೀಡುತ್ತದೆ. ಇದಲ್ಲದೆ, ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು ಪೂರೈಸಲು, ಖಾತೆಯಲ್ಲಿ ನಾಮಮಾತ್ರ
ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರವ್ಯಾಪಿ ಉಪಕ್ರಮಗಳೊಂದಿಗೆ ಆಚರಿಸಿತು.ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀ ದೇಬದತ್ತ ಚಂದ್ ಮಾತನಾಡಿ, ನಾವು ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬ್ಯಾಂಕ್ ಆಫ್ ಬರೋಡಾ, ರಾಷ್ಟ್ರಕ್ಕೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿ, ದೇಶದ ಆರ್ಥಿಕ, ಸಾಮಾಜಿಕ ಮತ್ತು ಡಿಜಿಟಲ್
ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾದ 116ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವು ಮಂಗಳೂರಿನ ಉರ್ವಾ ಜಿಲ್ಲಾ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕಾರಿ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ಅವರು ಮಾತನಾಡಿ, ಬ್ಯಾಂಕ್ ಸ್ವ ಸಹಾಯ ಸಂಘಗಳ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿದೆ. ಉತ್ತಮ ಮನೆ, ಉತ್ತಮ ಆಸ್ಪತ್ರೆಗಳ ಸೇವೆ ಈ ಎಲ್ಲಾ