Home Posts tagged #bankprotest

ಇಂದಿನ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ ರದ್ದು

ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟವು ಕೇಂದ್ರ ಸರ್ಕಾರದ ಸಂಧಾನದ ಬಳಿಕ ನವೆಂಬರ್ 19ರ ಇಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು ಬ್ಯಾಂಕಿಂಗ್ ಸಂಘಟನೆಗಳ ಪದಾಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್, ಬ್ಯಾಂಕ್