ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಸಂಗೀತಾ ಪೂಜಾರಿ ಮತ್ತು ನಿಖಿತಾ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ
ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ತಾಲೂಕಿನ ವಿಶೇಷವಾದ ಕ್ಷೇತ್ರ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ನೇಮೋತ್ಸವವು ಸಂಭ್ರಮದಿಂದ ನಡೆಯಲಿದೆ.ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣರ ನೇತ್ರತ್ವದಲ್ಲಿ ಏ.2 ರಂದು ಬೆಳಿಗ್ಗೆ ನೂತನ ಧ್ವಜಸ್ತಂಭ ಪ್ರತಿಷ್ಠೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಯ ಗಣಹೋಮ ನಡೆಯಲಿದೆ ಎಂದು ಸಮಿತಿಯ




















