Home Posts tagged #bannanje

ಸ್ಕೂಲ್ ಬಸ್ ಮತ್ತು ಆಟೋ ರಿಕ್ಷಾ ಮಧ್ಯೆ ಅಪಘಾತ
ಐದು ಮಂದಿ ವಿದ್ಯಾರ್ಥಿಗಳಿಗೆ ಗಾಯ

ಸ್ಕೂಲ್ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಇನ್ನಂಜೆ ಕಲ್ಲುಗುಡ್ಡೆ ಗರೋಡಿ ಬಳಿ ನಡೆದಿದೆ. ಅಪಘಾತದಲ್ಲಿ ಅಟೋ ರಿಕ್ಷಾದಲ್ಲಿದ್ದ ಐವರು ವಿದ್ಯಾರ್ಥಿಗಳು ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಗೊಂಡವರು ಇನ್ನಂಜೆ ಎಸ್ ವಿ ಎಚ್ ಶಾಲಾ ವಿದ್ಯಾರ್ಥಿಗಳು ಎನ್ನಲಾಗಿದೆ. ಕಲ್ಲುಗುಡ್ಡೆಯ ಇಕ್ಕಾಟದ ರಸ್ತೆಯಲ್ಲಿ

ಸುರತ್ಕಲ್-ನಂತೂರು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯ : ಬನ್ನಂಜೆಯಲ್ಲಿ ಸಾಮೂಹಿಕ ಜನಾಗ್ರಹ ಧರಣಿ

ಸುರತ್ಕಲ್ ಅಕ್ರಮ ಟೋಲ್ ಸುಂಕ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ವಿಲೀನ ಆದ್ಯಾದೇಶ ಶಾಶ್ವತವಾಗಿ ಹಿಂಪಡೆಯಲು ಆಗ್ರಹಿಸಿ ಸುರತ್ಕಲ್ ನಂತೂರು ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯಿಸಿ ಸಾಮೂಹಿಕ ಜನಾಗ್ರಹ ಧರಣಿ ಬನ್ನಂಜೆಯಲ್ಲಿ ನಡೆಯಿತು. ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ