Home Posts tagged #bantwala suicide

ಉಳ್ಳಾಲ ನಿವಾಸಿ ಬಂಟ್ವಾಳ ಪತ್ನಿ ಮನೆಯಲ್ಲಿ ನೇಣುಬಿಗಿದು ಸಾವು

ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ ಘಟನೆ ನಡೆದಿದೆ. ರವೀಂದ್ರ ಅವರು ನಿನ್ನೆ‌ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆ