Home Posts tagged #bantwala (Page 31)

ಬಿ.ಸಿ.ರೋಡು-ಪುಂಜಾಲಕಟ್ಟೆ ರಸ್ತೆ ಅಗಲೀಕರಣ: ಹಲವಾರು ಸಮಸ್ಯೆಗಳು ಸೃಷ್ಠಿ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಮಳೆಗಾಲದ ಈ ಸಮಯದಲ್ಲಿ ರಸ್ತೆ ಅಭಿವೃದ್ದಿಯಿಂದಾಗಿ ಹಲವರು ಸಮಸ್ಯೆಗಳು ತಲೆದೋರಿವೆ. ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಗೇಟು ಬಳಿ ಮನೆಯಂಗಳವೇ ನೀರು ಹರಿದು ಹೋಗುವ ಚರಂಡಿಯಾಗಿ ಪರಿವರ್ತನೆಯಾದರೆ, ರಸ್ತೆ ಪಕ್ಕದ ಅಡಿಕೆ ತೋಟದಲ್ಲಿ ನೀರು ತುಂಬಿ ಕೊಂಡು ಕೃಷಿ

ಬಿಜೆಪಿ ಕ್ಷೇಮ ನಿಧಿ ಯೋಜನೆಗೆ ಬಂಟ್ವಾಳದಲ್ಲಿ ಚಾಲನೆ

ಬಂಟ್ವಾಳ: ಇಬ್ಬರು ಪುಟ್ಟ ಹೆಣ್ಣುಮಕ್ಕಳು ಒಬ್ಬಳು 2 ವರ್ಷದ ಅಂಶಿಕ, ಇನ್ನೊಬ್ಬಳು 3 ತಿಂಗಳ ಮಗು ಪೂರ್ವಿಕ.. ಈ ಮಕ್ಕಳಿಬ್ಬರ ತಾಯಿ ಮೂರು ತಿಂಗಳ ಹಿಂದೆ ಸಾವನ್ನಪ್ಪಿದ್ದಾರೆ.ತಾಯಿಯಿಲ್ಲದೆ ತಬ್ಬಲಿಯಾಗಿ ಸದ್ಯ ದೊಡ್ಡಮ್ಮನ ಮಡಿಲಲ್ಲಿ ಬೆಳೆಯುತ್ತಿರುವ ಈ ಪುಟ್ಟ ಕಂದಮ್ಮಗಳ ಮುಂದಿನ ಭವಿಷ್ಯಕ್ಕಾಗಿ ಈಗ ಆಸರೆ ಯಾಗಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪರಿಕಲ್ಪನೆಯಲ್ಲಿ ರಾಜ್ಯದಲ್ಲೇ ಪ್ರಥಮವಾಗಿ ಸ್ಥಾಪಿಸಲಾದ “ಬಂಟ್ವಾಳ ಬಿಜೆಪಿ ಕ್ಷೇಮ ನಿಧಿ” 

ಬಿ.ಸಿ. ರೋಡ್: ಇಂಧನ ಸಾಗಾಟದ ಟ್ಯಾಂಕರ್ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಮುಂಭಾಗದಲ್ಲಿ ನಡೆದ ಘಟನೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಇಂಧನ ಸಾಗಿಸಿಕೊಂಡು ಹೋಗುವ ಟ್ಯಾಂಕರ್‌ನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಕೂಡಲೇ ಅಗ್ನಿಶಾಮಕದಳಕ್ಕೆ ಕರೆ ಮಾಡಲಾಗಿದ್ದು, ಸಮೀಪದಲ್ಲೇ ಇದ್ದ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಕೂಡಲೇ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾದರು. ಬೈಕಂಪಾಡಿಯಿಂದ ಬೆಂಗಳೂರಿಗೆ

ಸರ್ಕಾರವನ್ನು ವಿಪಕ್ಷ ಎಚ್ಚರಿಸುವ ಕೆಲಸ ಮಾಡುತ್ತಿದೆ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ : ಕರೋನಾ ಮಹಾಮಾರಿ ಯಿಂದ ಜನರಿಗೆ ಸಾಕಷ್ಟು ತೊಂದರೆಯಾಗಿದ್ದು, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಜನರಿಗೆ ಅಗತ್ಯ ನೆರವು ನೀಡುವುದರ ಜೊತೆಯಲ್ಲಿ ಕಾಲಕಾಲಕ್ಕೆ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ನಡೆಸುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಯೋಜನೆ ರೂಪಿಸಬೇಕು ಎಂದರು.ರೆಡಿಸೀವರ್ ಹಾಗೂ ಬ್ಲಾಕ್ ಫಂಗಸ್‌ನ ಔಷಧಿಗಳು

ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಘಟಕ ಉದ್ಘಾಟನೆ

ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಉದ್ಘಾಟನೆ ಗೊಂಡಿತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕರೋನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ ಎಂದರು. ಬಂಟ್ವಾಳದಲ್ಲಿ ಕರೋನಾ ವಿರುದ್ಧ ಹೋರಾಟ