Home Posts tagged #bantwalaagriculture

ಹಡೀಲು ಭೂಮಿಯಲ್ಲಿ ಕೃಷಿಕ್ರಾಂತಿ:ಅಮ್ಮುಂಜೆಯಲ್ಲಿ ಶಾಸಕ ರಾಜೇಶ್ ನಾಯಕ್‌ ರಿಂದ ಚಾಲನೆ

ಬಂಟ್ವಾಳ: ಹಡಿಲು ಭೂಮಿಯಲ್ಲಿ ಕೃಷಿಕ್ರಾಂತಿ ಎಂಬ ಬಂಟ್ವಾಳ ಶಾಸಕರ ಯೋಜನೆಯಂತೆ ಬಿಜೆಪಿ ಯುವಮೋರ್ಚಾ ತಂಡದ ವತಿಯಿಂದ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿಯವರ ಮುಂದಾಳತ್ವದಲ್ಲಿ ಅಮ್ಮುಂಜೆ ಪರಿಸರದ ಸುಮಾರು 5 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಭಾನುವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಯುವ ಸಮುದಾಯ