Home Posts tagged #bappalige

ಪುತ್ತೂರು : ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಬಾವಿ

ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪುತ್ತೂರಿನಲ್ಲಿ ಭಾರೀ ಭೂಕುಸಿತ ಉಂಟಾದ ಘಟನೆ ನಡೆದಿದೆ. ಮನೆ ಮಂದಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಬಾವಿ ಕುಸಿದಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಘಟನೆ ನಡೆದಿದೆ. ಬಾವಿ ಕುಸಿದ ಹಿನ್ನಲೆಯಲ್ಲಿ ಹೊಸ ಮನೆಯೂ ಕುಸಿಯುವ ಅಪಾಯದಲ್ಲಿದೆ. ಬಪ್ಪಳಿಕೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ