Home Posts tagged #bar association

ವಕೀಲರ ಸಂಘ (ರಿ ) ಬಂಟ್ವಾಳ : ಪದಗ್ರಹಣ ಕಾರ್ಯಕ್ರಮ

ವಕೀಲರ ಸಂಘ (ರಿ ) ಬಂಟ್ವಾಳ ಇದರ 2023-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ಇಂದು ಮದ್ಯಾಹ್ನ 12.30ಕ್ಕೆ ನಡೆಯಿತು. 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಯುತ ರಿಚರ್ಡ್ ಕೊಸ್ತಾ ಎಂ, ಉಪಾಧ್ಯಕ್ಷರಾಗಿ ರಾಜೇಶ್ ಬೊಳ್ಳುಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಡಿ ಬೈರಿಕಟ್ಟೆ, ಜೊತೆ