Home Posts tagged #BARKUR UDAYA

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಉದಯ ಬಾರ್ಕೂರು ನಿಧನ

ಉಳ್ಳಾಲ: ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ‌ ನಿಧನರಾದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 34 ವರ್ಷಗಳಿಂದ(1989)ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ,