Home Posts tagged #basavraj bommai

ಕುಂದಾಪುರ : ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

. ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ