Home Posts tagged #basavrajbommayi

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ ಪ್ರಮಾಣ ವಚನ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಶಾಸಕಾಂಗದ ಪಕ್ಷದ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ