Home Posts tagged #bayander

ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿ: ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ, ಭಜನೆ, ಸ್ಥಳೀಯ ಬಂಟ ಮಹಿಳಾ ಸಾಧಕಿಯರಿಗೆ ಸನ್ಮಾನ

ಮೀರಾರೋಡ್ : ಬಂಟರ ಸಂಘ ಮುಂಬಯಿ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸೆ. 14ರಂದು ಮೀರಾ ರೋಡ್ ಪೂರ್ವದ ಸಿನೆಮೆಕ್ಸ್ ಥಿಯೇಟರ್ ಎದುರಗಡೆ ಹೋಟೆಲ್ ಕೃಷ್ಣಾ ಪ್ಯಾಲೇಸನ ಸಭಾಂಗಣದಲ್ಲಿ ಹಳದಿ – ಕುಂಕುಮ , ಭಜನೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸ್ಥಳೀಯ ಬಂಟ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಬಂಟರ ಸಂಘದ ಅಧ್ಯಕ್ಷರಾದ
How Can We Help You?