Home Posts tagged BC trust

ಸುಳ್ಯ: ಬಿ.ಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ವತಿಯಿಂದ ಬಡ್ಡಡ್ಕದ ಕೂರ್ನಡ್ಕ ಎಂಬಲ್ಲಿ ಶ್ರೀಮತಿ ತೇಜಕುಮಾರಿಯವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಲೋಕನಾಥ್ ಅಮಚೂರು ನವರು ನಾಮಫಲಕವನ್ನು ಅನಾವರಣಗೊಳಿಸಿ ಗ್ರಾಮೀಣ ಮಟ್ಟದಲ್ಲಿ ಕೊರತೆಗಳು