Home Posts tagged #bcroad pillar news

ಬಿ.ಸಿ. ರೋಡ್‍ನಲ್ಲಿ ನಿರ್ಮಾಣ ಹಂತದ ಪಿಲ್ಲರ್ ಕುಸಿತ

ಬಂಟ್ವಾಳ : ಬಿ ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಗುರುವಾರ ಮಧ್ಯಾಹ್ನ ವೇಳೆ ಹಠಾತ್ ಕುಸಿತಗೊಂಡ ಘಟನೆ ನಡೆದಿದೆ.ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಬಹಳ ನಿಧಾನಗತಿಯಲ್ಲಿ ಸಾಗುತ್ತಿದ್ದು, ಮೊದಲೇ ವಾಹನ ಸವಾರರು