ಬಂಟ್ವಾಳ: ಸಾರ್ವಜನಿಕರಿಗೆ ಅತ್ಯಾವಶ್ಯಕವಾಗುವ ಕಂದಾಯ ಇಲಾಖೆಯ ಕೆಲಸ ಕಾರ್ಯಗಳು ತುಂಬಾ ವಿಳಂಬವಾಗುತ್ತಿದ್ದು, ಜನಸಾಮಾನ್ಯರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಮೇಲೆ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ನೊಂದವರು ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ತಾ.ಪಂ. ಮಾಜಿ ಸದಸ್ಯ ಪ್ರಭಾರಕ ಪ್ರಭು ಆರೋಪಿಸಿದರು.ಅವರು
ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನ ಕೆಳಭಾಗದ ಬಲಪಾರ್ಶ್ವದಲ್ಲಿ ಡ್ಯಾಂನಿಂದ ಹರಿದು ಹೋಗುವ ನೀರಿನ ರಭಸಕ್ಕೆ ಸುಮಾರು 10 ಎಕರೆ ಯಷ್ಟು ವಿಸ್ತೀರ್ಣದ ಅಡಿಕೆ ತೋಟ, ತೆಂಗಿನ ತೋಟ, ಗದ್ದೆಗಳು ಕೊಚ್ಚಿಕೊಂಡು ಹೋಗಿ ಸ್ಥಳೀಯ ರೈತರಿಗೆ ನಷ್ಟ ಉಂಟಾದರೂ, ಜಿಲ್ಲಾಡಳಿತವಾಗಲಿ, ಮಹಾನಗರ ಪಾಲಿಕೆಯಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ ಈ ಸಮಸ್ಯೆಗೆ ಯಾವುದೇ ಪರಿಹಾರ ಕಂಡುಕೊಳ್ಳದೆ ಭೂಮಿ ನದಿ ಪಾಲಾಗಲು ಸಹಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸಮಿತಿಯ