Home Posts tagged #BEACHA

ಇಂದು ಸಂಜೆ ಬೀಚ್‌‌ಗೆ ಪ್ರವೇಶ ನಿಷೇಧ – ಡಿಸಿ

ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಡಿ.31ರ ಶುಕ್ರವಾರದಂದು ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ” ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ ಹೇಳಿದ್ದಾರೆ.
How Can We Help You?