Home Posts tagged #beachfest

ಮಂಜೇಶ್ವರದ ಕುಂಡು ಕೊಳಕೆ ಬೀಚ್‍ನಲ್ಲಿ ಸಮ್ಮರ್ ಬೀಚ್ ಉತ್ಸವ : ಮೇ 8ರಂದು ಸಮಾಪ್ತಿ

ಮಂಜೇಶ್ವರ : ಉದ್ಯಾವರ ಎಎಚ್‍ಎಸ್ ತಂಡದ ಪ್ರಾಯೋಜಕತ್ವದಲ್ಲಿ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್‍ನಲ್ಲಿ ಆರಂಭಗೊಂಡ ಸೀಸನ್ 3 ಸಮ್ಮರ್ ಬೀಚ್ ಉತ್ಸವದಲ್ಲಿ ಹಿಂದೆಂಂದೂ ಕಾಣದ ವೈವಿಧ್ಯತೆ ಕಂಡು ಬರುತ್ತಿದೆ. ಇನ್ನು ಕೇವಲ 6 ದಿನಗಳು ಮಾತ್ರ ಬಾಕಿ ಉಳಿದಿದ್ದು ಇದೇ ತಿಂಗಳು ಅಂದ್ರೆ ಇದೇ ತಿಂಗಳು ಮೇ 8 ಕ್ಕೆ ಸಮ್ಮರ್ ಫೈಸ್ಟ್