Home Posts tagged #beggers

ಸುರತ್ಕಲ್ ನಲ್ಲಿ ಅಲೆಮಾರಿ ಭಿಕ್ಷುಕ ಮಂದಿಯ ದಾಂಧಲೆ ಮುಕ್ತಗೊಳಿಸಲು ಮನವಿ

 ಸುರತ್ಕಲ್ ಭಾಗದಲ್ಲಿ ಹಲವು ಸಮಯಗಳಿಂದ ಭಿಕ್ಷಾಟನೆಯ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನು ನೀಡುತ್ತಿದ್ದು ಇದರ ಬಗ್ಗೆ ಹಲವಾರು ಬಾರಿ ಆಪತ್ಭಾಂಧವ ಸಮಾಜ ಸೇವಾ ಸಂಘ(ರಿ.) ಸುರತ್ಕಲ್ ವಿವಿಧ ಇಲಾಖೆಗಳ ಗಮನಕ್ಕೆ ತಂದಿದ್ದರೂ ಅದರ ಬಗ್ಗೆ ಯಾವುದೇ ತರಹದ ಕ್ರಮ ಕೈಗೊಂಡಿಲ್ಲ. ಸುರತ್ಕಲ್ ನಲ್ಲಿ ಹಲವಾರು ದಾನಿಗಳ ನೆರವಿನಿಂದ ಫ್ಲೈ ಓವರ್ ಅಡಿಯನ್ನು ಸ್ವಚ್ಛ ಭಾರತದ