Home Posts tagged #bejai market

ಅವ್ಯವಸ್ಥೆಯಿಂದ ಕೂಡಿದೆ ಮಂಗಳೂರಿನ ಬಿಜೈ ಮಾರುಕಟ್ಟೆ

ಅವ್ಯವಸ್ಥೆಯಿಂದ ಕೂಡಿದೆ ಮಂಗಳೂರಿನ ಬಿಜೈ ಮಾರುಕಟ್ಟೆಅವೈಜ್ಞಾನಿಕ ಕಾಮಗಾರಿಯಿಂದಾಗಿ ಕೆಳಅಂತಸ್ತಿನಲ್ಲಿ ಮಳೆ ನೀರುಮಳೆ ನೀರು ನಿಂತು, ಸೊಳ್ಳೆ ಉತ್ಪಾದನಾ ಕೇಂದ್ರವಾಗಿದೆ ಮಾರುಕಟ್ಟೆ ಕೋಟ್ಯಾಂತರ ವೆಚ್ಚದಲ್ಲಿ ನಿರ್ಮಾಣಗೊಂಡ ಮಂಗಳೂರಿನ ಬಿಜೈ ಮಾರುಕಟ್ಟೆ ಸಂಕೀರ್ಣವು ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆ ನೀರು ನಿಂತು ಮಲೇರಿಯಾ ಸೊಳ್ಳೆ ಉತ್ಪಾದನಾ ಕೇಂದ್ರವಾಗಿ