ಬೆಳಪುವಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಮಾಜಿ ಸಚಿವ ವಿಜಯಕುಮಾರ್ ಸೊರಕೆಯವರ ಹೆಸರನ್ನು ಮುದ್ರಿಸದೆ ಸೌಜನ್ಯಕ್ಕಾಗಿಯಾದರೂ ಆಹ್ವಾನ ನೀಡದೆ ಕಡೆಗಣಿಸಿರುವುದನ್ನು ವಿರೋಧಿಸಿ ಕಾಪು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಕಾಲೇಜು ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭ
ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಪಣಿಯೂರು ಇದರ ವಾರ್ಷಿಕ ಮಹಾಸಭೆ ಪಣಿಯೂರು ಸಂಘದ ಆವರಣದಲ್ಲಿ ನಡೆಯಿತು. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಅನಿಲ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಆರೋಗ್ಯಕರವಾಗಿ ಪಶು ಸಾಕಾಣಿಕೆ ಮಾಡಿ ಗುಣಮಟ್ಟದ ಹಾಲಿನ ಉತ್ಪಾದನೆ ಮೂಲಕ ಹೈನುಗಾರರು ಆರ್ಥಿಕ ಸ್ಥಿರತೆ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು. ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ| ದೇವಿಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಹೈನುಗಾರಿಕೆಯಲ್ಲಿ ಲಾಭ