Home Posts tagged #bellare vedamritha

ಬೆಳ್ಳಾರೆಯಲ್ಲಿ ವೇದಾಮೃತ ಚಿಕಿತ್ಸಾಲಯ ಆರಂಭ

ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಇಂದು ಶುಭಾರಂಭಗೊಂಡಿದೆ ವೇದಾಮೃತ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್,